ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಿನ್ನಿಗೋಳಿ: ಕೊಂಡೆಲ ವತಿಯಿಂದ ಸ್ವಚ್ಚತಾ ಕಾರ್ಯ

ಮುಲ್ಕಿ:ನಿರಂತರ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿರುವ ಕಿನ್ನಿಗೋಳಿ ಸಮೀಪದ ಕೊಂಡೇಲ ಪ್ರೆಂಡ್ಸ್ ಕೊಂಡೆಲ ವತಿಯಿಂದ ಉಲ್ಲಂಜೆಯಿಂದ ಕಟೀಲು ವರೆಗೆ ರಸ್ತೆಯ ಎರಡೂ ಮಗ್ಗುಲಲ್ಲಿ ಸ್ವಚ್ಚತಾ ಕಾರ್ಯ ನಡೆಯಿತು. ಈ ಸಂದರ್ಭ ಸಂಸ್ಥೆಯ ಅಧ್ಯಕ್ಷರು ಸದಸ್ಯರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

28/08/2022 03:37 pm

Cinque Terre

1.24 K

Cinque Terre

0

ಸಂಬಂಧಿತ ಸುದ್ದಿ