ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮರಕಡ: ಶಾಸಕರಿಂದ ಮಳೆ ಹಾನಿ ಪರಿಶೀಲನೆ

ಮಂಗಳೂರು: ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ 14 ನೇ ಮರಕಡ ವಾರ್ಡಿನಲ್ಲಿ ಭಾರಿ ಮಳೆಯಿಂದ ಹಾನಿಗೊಂಡ ಭಾಸ್ಕರ್ ಮನೆಗೆ ಶಾಸಕ ಡಾ.ಭರತ್ ಶೆಟ್ಟಿಯವರು ಭೇಟಿ ನೀಡಿ ಗರಿಷ್ಟ ಪ್ರಮಾಣದಲ್ಲಿ ಸಾಧ್ಯವಿರುವ ಪರಿಹಾರ ಧನ ನೀಡಲು ಸೂಕ್ತಕ್ರಮ ಕೈಗೊಳ್ಳುವಂತೆ ಮತ್ತು ಸಂತ್ರಸ್ತ ಕುಟುಂಬಕ್ಕೆ ಪರ್ಯಾಯ ವ್ಯವಸ್ಥೆ ಮಾಡಲು ತಕ್ಷಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು

.

ಈ ಸಂದರ್ಭದಲ್ಲಿ ಪಾಲಿಕೆ ಸ್ಥಳೀಯ ಸದಸ್ಯರಾದ ಲೋಹಿತ್ ಅಮೀನ್, ಸ್ಥಳೀಯ ಮುಖಂಡರು, ಅಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

29/08/2022 10:17 pm

Cinque Terre

1.64 K

Cinque Terre

0

ಸಂಬಂಧಿತ ಸುದ್ದಿ