ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರ್ನಾಡು: "ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಿ": ವೆಂಕಟೇಶ ಹೆಬ್ಬಾರ್

ಮುಲ್ಕಿ: ಇಲ್ಲಿಗೆ ಸಮೀಪದ ಕಾರ್ನಾಡು ಅಂಗನವಾಡಿ ಕೇಂದ್ರದ ಕೈತೋಟದಲ್ಲಿ ನೆಡಲು ಬೇಕಾಗುವ ಹಣ್ಣಿನ ಗಿಡಗಳನ್ನು ಬಪ್ಪನಾಡು ಇನ್ಸ್ಪೈರ್ ವತಿಯಿಂದ ನೀಡಲಾಯಿತು.

ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಪಿ ರ್ ನ ಸ್ಥಾಪಕ ಅಧ್ಯಕ್ಷ ವೆಂಕಟೇಶ ಹೆಬ್ಬಾರ್ ಮಾತನಾಡಿ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡುವುದರ ಜೊತೆಗೆ ಹಸುರೀಕರಣದ ಮೂಲಕ ಉತ್ತಮ ವಾತಾವರಣ ನಿರ್ಮಾಣಕ್ಕೆ ಪಣತೊಡಬೇಕು ಎಂದರು

ಈ ಸಂದರ್ಭ ಪದಾಧಿಕಾರಿಗಳಾದ ಪ್ರತಿಭಾ ಹೆಬ್ಬಾರ್,ಚಂದ್ರಶೇಖರ್, ಬಿ.ಶಿವಪ್ರಸಾದ್, ಸುದೀರ್ ಬಾಳಿಗಾ, ಮಂಜುಳಾ, ಶಾಂತಿ, ಪ್ರತಿಮಾ, ಅಂಗನವಾಡಿ ಕೇಂದ್ರದ ಸಹಾಯಕಿ ಸುಶೀಲಾ, ಜೆಸಿಐ ಅಧ್ಯಕ್ಷ ಕಲ್ಲಪ್ಪ ತಡವಲಗ ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

03/09/2022 08:36 pm

Cinque Terre

1.52 K

Cinque Terre

0

ಸಂಬಂಧಿತ ಸುದ್ದಿ