ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಬಂಟರ ಸಂಘದಿಂದ ಸ್ವಚ್ಚತಾ ಅಭಿಯಾನ

ಮುಲ್ಕಿ:ಸಂಘ ಸಂಸ್ಥೆಗಳು ಸಮಾಜಮುಖಿಯಾಗಿ ಕೆಲಸ ಮಾಡಿದಾಗ ಜನ ಅದನ್ನು ಗುರುತಿಸುತ್ತಾರೆ, ಮಾತ್ರವಲ್ಲ ಸಂಘಟನೆಗೂ ಉತ್ತಮ ಎಂದು ಮೂಲ್ಕಿ ಬಂಟರ ಸಂಘದ ಗೌರವಾಧ್ಯಕ್ಷ ಸಂತೋಷ ಕುಮಾರ ಹೆಗ್ಡೆ ಹೇಳಿದರು.

ಜ. 30 ರಂದು ಏಳಿಂಜೆ ಶ್ರೀ ಲಕ್ಷ್ಮೀ ಜನಾರ್ದನ ಮಹಾಗಣಪತಿ ದೇವಸ್ಥಾನದಲ್ಲಿ ಜಾತ್ರಾಮಹೋತ್ಸವದ ಪೂರ್ವ ಬಾವಿಯಾಗಿ ಮೂಲ್ಕಿ ಬಂಟರ ಸಂಘದ ಯವ ಮತ್ತು ಮಹಿಳಾ ವಿಭಾಗದ ಆಶ್ರಯದಲ್ಲಿ ಸ್ವಚ್ಚತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತಾನಡಿದರು.

ದೇವಸ್ಥಾನ ಪ್ರಧಾನ ಅರ್ಚಕ ಗಣೇಶ್ ಭಟ್, ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

30/01/2022 10:28 pm

Cinque Terre

1.8 K

Cinque Terre

0

ಸಂಬಂಧಿತ ಸುದ್ದಿ