ಬಜಪೆ:ಪಡುಪೆರಾರದ ಕತ್ತಲ್ ಸಾರ್ ಸಮೀಪದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಉತ್ಸವವು ಇಂದು ಜರುಗಿತು.
ಬೆಳಿಗ್ಗೆ ದೇವಳದಲ್ಲಿ ಕಲಶಪ್ರಧಾನ,ಹೋಮ,ಪಂಚಾಮೃತಕಲಶಾಭಿಷೇಕ,ಮಧ್ಯಾಹ್ನ ಮಹಾಪೂಜೆ,ಆರಾಧನೆ ಹಾಗೂ ಅನ್ನಸಂತರ್ಪಣೆಯು ನಡೆಯಿತು.ಉತ್ಸವದಲ್ಲಿ ನೂರಾರು ಭಕ್ತರು ಪಾಲ್ಗೊಂಡರು.
Kshetra Samachara
17/03/2022 10:23 pm