ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಜಪೆ:ವಿಜೃಂಭಣೆಯ ಬೈಲು ಬಂಡಿ ಉತ್ಸವ

ಬಜಪೆ: ಇಲ್ಲಿಗೆ ಸಮೀಪದ ಬೈಲು ಮಾಗಣೆಯ ಶ್ರೀ ಧೂಮಾವತಿ ಬಂಟ ಪರಿವಾರ ದೈವಗಳ ವರ್ಷಾವಧಿ ನೇಮೋತ್ಸವ 'ಬೈಲ ಬಂಡಿ ಉತ್ಸವ 'ವು ವಿಜೃಂಭಣೆಯಿಂದ ಜರುಗಿತು. ನೂರಾರು ಭಕ್ತರು ಬೈಲು ಬಂಡಿ ಉತ್ಸವದಲ್ಲಿ ಪಾಲ್ಗೊಂಡರು.

Edited By : PublicNext Desk
Kshetra Samachara

Kshetra Samachara

25/03/2022 04:47 pm

Cinque Terre

3.59 K

Cinque Terre

0

ಸಂಬಂಧಿತ ಸುದ್ದಿ