ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪೊಳಲಿ:ಗಮನ ಸೆಳೆದ ಆಕರ್ಷಕ ಸುಡುಮದ್ದು ಪ್ರದರ್ಶನ

ಬಜಪೆ:ಪೊಳಲಿ ಶ್ರೀ ರಾಜ ರಾಜೇಶ್ವರೀ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವದ ಪ್ರಯುಕ್ತ ನಿನ್ನೆ ಸಂಜೆ ಮಹಾರಥೋತ್ಸವವು ವಿಜೃಂಭಣೆಯಿಂದ ಜರುಗಿತು.ಬಳಿಕ ನಡೆದ ಆಕರ್ಷಕ ಸುಡುಮದ್ದು ಪ್ರದರ್ಶನವು ನೆರೆದಿದ್ದ ಎಲ್ಲರ ಗಮನ ಸೆಳೆಯಿತು.

Edited By : PublicNext Desk
Kshetra Samachara

Kshetra Samachara

13/04/2022 08:30 pm

Cinque Terre

1.86 K

Cinque Terre

0

ಸಂಬಂಧಿತ ಸುದ್ದಿ