ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಂಕದಕಟ್ಟೆ ದೇವಸ್ಥಾನದ ವಾರ್ಷಿಕ ಜಾತ್ರೆ- ಹಗಲು ರಥೋತ್ಸವ

ಬಜಪೆ:ಸುಂಕದಟ್ಟೆಯ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರೀ ದೇವಸ್ಥಾನದಲ್ಲಿ ಎ.25 ರಿಂದ ವಾರ್ಷಿಕ ಜಾತ್ರೆಯು ಆರಂಭಗೊಂಡಿದ್ದು,ಇಂದು ಮಧ್ಯಾಹ್ನ ದೇವಸ್ಥಾನದಲ್ಲಿ ದೇವರ ಬಲಿ ಉತ್ಸವ ಹಾಗೂ ಹಗಲು ರಥೋತ್ಸವವು ವಿಜೃಂಭಣೆಯಿಂದ ಜರುಗಿತು.

ಹಗಲು ರಥೋತ್ಸವದಲ್ಲಿ ನೂರಾರು ಭಕ್ತರು ಪಾಲ್ಗೊಂಡರು.ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆಯು ಎ.29 ರ ತನಕ ನಡಯಲಿದೆ.

Edited By : PublicNext Desk
Kshetra Samachara

Kshetra Samachara

28/04/2022 04:31 pm

Cinque Terre

1.63 K

Cinque Terre

0

ಸಂಬಂಧಿತ ಸುದ್ದಿ