ಮೂಡುಬಿದಿರೆ: ತಾಲೂಕು ವಾಲಿಬಾಲ್ ಅಸೋಸಿಯೇಷನ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದ.ಕ ಜಿಲ್ಲೆ ಜಂಟಿ ಆಶ್ರಯದಲ್ಲಿ ನಡೆಯುವ ಮೂಡುಬಿದಿರೆ ತಾಲೂಕು ಮಟ್ಟದ ಪುರುಷರ ವಾಲಿಬಾಲ್ ಹಾಗೂ ಮಹಿಳೆಯರ ಥ್ರೋಬಾಲ್ ಪಂದ್ಯಾಟವನ್ನು ಶಾಸಕ ಉಮಾನಾಥ್ ಕೋಟ್ಯಾನ್ ಅವರು ಉದ್ಘಾಟಿಸಿ ಮಾತನಾಡಿ, ಕ್ರೀಡೆಯ ಮೂಲಕ ಸಾಮರಸ್ಯ ಅಗತ್ಯ ಎಂದರು. ಈ ಸಂದರ್ಭ ಸಂಘಟನೆಯ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.
Kshetra Samachara
15/02/2022 06:31 am