ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಳೆಯಂಗಡಿ: ಮಾಸ್ಟರ್ಸ್ ಅತ್ಲೆಟಿಕ್ಸ್ 2022 ಕ್ರೀಡಾಕೂಟ; ರಾಷ್ಟ್ರಮಟ್ಟಕ್ಕೆ ಆಯ್ಕೆ

ಮುಲ್ಕಿ:ಉಡುಪಿ ಅಜ್ಜರಕಾಡು ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ 3ನೇ ಕರ್ನಾಟಕ ರಾಜ್ಯ ಮಾಸ್ಟರ್ಸ್ ಅತ್ಲೆಟಿಕ್ಸ್ 2022 ರಲ್ಲಿ ಹಳೆಯಂಗಡಿ ಗ್ರಾಮ ಪಂಚಾಯತ್ ಸಿಬ್ಬಂದಿಯಾದ ಸುಷ್ಮಾ ತಾರಾನಾಥ್ ಅಮೀನ್ ರವರು 3 ಸ್ವರ್ಣ ಪದಕ ಮತ್ತು 2 ಬೆಳ್ಳಿ ಪದಕಗಳಿಸಿರುತ್ತಾರೆ.

ಟ್ರಿಪಲ್ ಜಂಪ್, 4x100ವಿಮೆನ್ಸ್ ರಿಲೇ, 4x100 ಮಿಕ್ಸೆಡ್ ರಿಲೇ ಯಲ್ಲಿ ಸ್ವರ್ಣ ಪದಕ ಹಾಗೂ 100ಮೀ ಓಟ, ಶಾಟ್ ಪುಟ್ ನಲ್ಲಿ ಬೆಳ್ಳಿ ಪದಕ ಗಳಿಸಿ ಈ ಮೂಲಕ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.

Edited By : PublicNext Desk
Kshetra Samachara

Kshetra Samachara

18/03/2022 06:50 pm

Cinque Terre

1.06 K

Cinque Terre

0

ಸಂಬಂಧಿತ ಸುದ್ದಿ