ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡಬಿದ್ರೆ:ರಾಷ್ಟ್ರೀಯ ವಾಲಿಬಾಲ್ ಪಂದ್ಯಾಟದ ಪೂರ್ವಭಾವಿ ತರಬೇತಿ ಶಿಬಿರ ಉದ್ಘಾಟನೆ

ಮೂಡಬಿದ್ರೆ:ಕರ್ನಾಟಕ ರಾಜ್ಯ ವಾಲಿಬಾಲ್ ಸಂಸ್ಥೆ ಅಡಕ್ ಸಮಿತಿ, ದ.ಕ ಜಿಲ್ಲಾ ವಾಲಿಬಾಲ್ ಸಂಸ್ಥೆ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆ ಹಾಗೂ ಮೂಡುಬಿದಿರೆ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಇವರ ಆಶ್ರಯದಲ್ಲಿ ಉತ್ತರಾಖಂಡ ರಾಜ್ಯದ ರುದ್ರಾಪುರದಲ್ಲಿ ಜರಗುವ 23ನೇ ಯೂತ್ ರಾಷ್ಟ್ರೀಯ ವಾಲಿಬಾಲ್ ಪಂದ್ಯಾಟದ ಪೂರ್ವಭಾವಿ ತರಬೇತಿ ಶಿಬಿರವನ್ನು ಮಾನ್ಯ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್ ಅವರು ಉದ್ಘಾಟಿಸಿ ಶುಭ ಕೋರಿದರು.

ಈ ಸಂದರ್ಭ ಮೂಡಬಿದ್ರೆ ಪುರಸಭಾ ಸದಸ್ಯರು, ಬಿಜೆಪಿ ನಾಯಕರು ಉಪಸ್ಥಿತರಿದ್ದರು

Edited By : PublicNext Desk
Kshetra Samachara

Kshetra Samachara

01/04/2022 09:44 pm

Cinque Terre

990

Cinque Terre

0

ಸಂಬಂಧಿತ ಸುದ್ದಿ