ಮಂಗಳೂರು ರಿಫೈನರಿ ಎಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಮತ್ತು ಪಿಸಿ ಆರ್ ಎ ಆಯೋಜಿಸಿದ ಸಾಕ್ಷಾಂ 22 ವಾಕಥಾನ್ ನಲ್ಲಿ ಮಂಗಳೂರು ನಗರ ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿದರು.
ಭಾನುವಾರ ಬೆಳಿಗ್ಗೆ 6:30 ಕ್ಕೆ ಸುರತ್ಕಲ್ ನ ಗೋವಿಂದ ದಾಸ ಕಾಲೇಜಿನಲ್ಲಿ ಶಾಸಕರು ಗಣ್ಯರೊಂದಿಗೆ ವಾಕಥಾನ್ ಗೆ ಚಾಲನೆ ನೀಡಿದರು.
ಎಂಆರ್ಪಿಎಲ್- ಒಎನ್ ಜಿಸಿ ಪ್ರಮುಖರು, ಗಣ್ಯರು ಉಪಸ್ಥಿತರಿದ್ದರು.
Kshetra Samachara
24/04/2022 03:34 pm