ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ:ತೋಕೂರು ಸ್ಪೋರ್ಟ್ಸ್ ಕ್ಲಬ್ ಗೆ ಕರಾಟೆಯಲ್ಲಿ ಅವಳಿ ಪ್ರಶಸ್ತಿ

ಮುಲ್ಕಿ:ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು ಉತ್ತರ ವಲಯ,ಮತ್ತು ಕಾರ್ನಾಡ್ ಸಿ.ಎಸ್.ಐ ಆಂಗ್ಲ ಮಾಧ್ಯಮ ಶಾಲೆ ಸಹಯೋಗದಲ್ಲಿ ನಡೆದ ಉತ್ತರ ವಲಯ ತಾಲೂಕು ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕುಮಾರಿ ತೃಶಾ ಅಮೀನ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.ಹಾಗೂ ಮಾಸ್ಟರ್ ಶ್ರವಣ್ ಪೂಜಾರಿ ತೃತೀಯ ಸ್ಥಾನ ಪಡೆದಿರುತ್ತಾರೆ.

ವಿಜೇತರು ಕರಾಟೆ ತರಗತಿಯ ಶಿಕ್ಷಕರು,ಸ್ಪೋರ್ಟ್ಸ್ ಕ್ಲಬ್ ನ ಸದಸ್ಯ ಸುಶಾನ್ ದೇವಾಡಿಗ ರವರ ಶಿಷ್ಯರಾಗಿದ್ದು ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್(ರಿ)ನ ಕರಾಟೆ ತರಗತಿಯ ವಿದ್ಯಾರ್ಥಿಗಳಾಗಿರುತ್ತಾರೆ

Edited By : PublicNext Desk
Kshetra Samachara

Kshetra Samachara

16/07/2022 01:52 pm

Cinque Terre

1.14 K

Cinque Terre

0

ಸಂಬಂಧಿತ ಸುದ್ದಿ