ಪೊಳಲಿ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರ ಕಛೇರಿ, ಮಂಗಳೂರು-ದಕ್ಷಿಣ ಕನ್ನಡ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಬಂಟ್ವಾಳ ಮತ್ತು ರಾಜರಾಜೇಶ್ವರೀ ಸರಕಾರಿ ಪ್ರೌಢಶಾಲೆ ಪೊಳಲಿ ಇವರ ಸಂಯುಕ್ತ ಆಶ್ರಯದಲ್ಲಿ 14 ರಿಂದ 17 ವರ್ಷದ ವಯೋಮಿತಿಯೊಳಗಿನ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಚೆಸ್ ಪಂದ್ಯಾಟ-2022-23 ಜು.30ರಂದು ಶನಿವಾರ ಪೊಳಲಿಯ ರಾಮಕೃಷ್ಣ ತಪೋವನದಲ್ಲಿ ಜರಗಲಿದೆ.
Kshetra Samachara
27/07/2022 09:03 pm