ಕಟೀಲು : ಮಂಗಳೂರು ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ನಡೆದ ಕರಾಟೆ ಸ್ಪರ್ಧೆಯಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪದವೀಪೂರ್ವ ಕಾಲೇಜಿನ ಪ್ರಥಮ ಪಿಯುಸಿಯ ಧೃತಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದ್ವಿತೀಯ ಪಿಯುಸಿಯ ನಿಖಿಲ್ ದ್ವಿತೀಯ ಸ್ಥಾನ, ಪ್ರಥಮ ಪಿಯುಸಿದ ಅನಿಕೇತ್ ಉಡುಪ ತೃತೀಯ ಸ್ಥಾನ ಪಡೆದಿದ್ದಾರೆ.
Kshetra Samachara
11/08/2022 09:08 pm