ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತೋಕೂರು:ರಾಜ್ಯ ಮಟ್ಟದ ಕರಾಟೆ ಸ್ಪರ್ದೆ; ಸ್ಪೋರ್ಟ್ಸ್ ಕ್ಲಬ್ ನ ವಿದ್ಯಾರ್ಥಿಗಳಿಗೆ ಕಂಚಿನ ಪದಕ.

ಮುಲ್ಕಿ: ಸುರತ್ಕಲ್ ವಿದ್ಯಾದಾಯಿನಿ ಪ್ರೌಢಶಾಲೆಯಲ್ಲಿ ಇನ್ಸಿಟ್ಯೂಟ್ ಆಫ್ ಕರಾಟೆ ಹಾಗೂ ಅಲೈಡ್ ಆರ್ಟ್ಸ್ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಬುಡಕಾನ್ ಕರಾಟೆ ಚ್ಯಾಂಪಿಯನ್ ಶಿಪ್ 2022 ರ 25 - 30 ಕೆ.ಜಿ ವಿಭಾಗದ ಕುಮಿಟಿಯಲ್ಲಿ ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ನ ಕರಾಟೆ ತರಗತಿಯ ವಿದ್ಯಾರ್ಥಿಗಳಾದ ಮಾ. ಆರ್ಯನ್ ರವರು ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ ಮತ್ತು ಮಾ. ರಕ್ಷಣ್ ರವರು ಕಟಾ ವಿಭಾಗದಲ್ಲಿ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ ಪಡೆದಿರುತ್ತಾರೆ.

Edited By : PublicNext Desk
Kshetra Samachara

Kshetra Samachara

11/09/2022 07:48 am

Cinque Terre

1.15 K

Cinque Terre

0

ಸಂಬಂಧಿತ ಸುದ್ದಿ