ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಟೀಲು:ಬಾಲ್ ಬ್ಯಾಡ್ಮಿಂಡನ್ ಟೂರ್ನಮೆಂಟ್ ನಲ್ಲಿ ಕಟೀಲು ಶಾಲೆ ಪ್ರಥಮ

ಕಟೀಲು:ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಡನ್ ಟೂರ್ನಮೆಂಟ್ ನಲ್ಲಿ ಕಟೀಲು ಅನುದಾನಿತ ಶ್ರೀ ದುರ್ಗಾಪರಮೇಶ್ವರೀ ದೇವಳ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ

Edited By : PublicNext Desk
Kshetra Samachara

Kshetra Samachara

20/09/2022 06:54 am

Cinque Terre

1.15 K

Cinque Terre

0

ಸಂಬಂಧಿತ ಸುದ್ದಿ