ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿರ್ತಾಡಿ:ಘನತ್ಯಾಜ್ಯ ಘಟಕ,ಜಲಜೀವನ್ ಮಿಷನ್ ಯೋಜನೆಯ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ

ಮೂಡಬಿದ್ರೆ: ಮೂಡಬಿದ್ರೆ ಸಮೀಪದ ಶಿರ್ತಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಕ್ಕಿ ಉಜುರ್ಲಿ ಬಳಿ ಸುಮಾರು 17 ಲಕ್ಷ ವೆಚ್ಚದ ಘನತ್ಯಾಜ್ಯ ಘಟಕಕ್ಕೆ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಟ್ಟು 1 ಕೋಟಿ 80 ಲಕ್ಷ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಜಲಜೀವನ್ ಮಿಷನ್ ಯೋಜನೆಯ

ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಉಮಾನಾಥ್ ಕೋಟ್ಯಾನ್ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭ ಸ್ಥಳೀಯ ಪಂಚಾಯತ್ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

08/10/2021 07:05 pm

Cinque Terre

1.48 K

Cinque Terre

0

ಸಂಬಂಧಿತ ಸುದ್ದಿ