ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು: ಯುವ ದಸರಾ ಕಾರ್ಯಕ್ರಮ ಒಂದು ದಿನ ಮುಂದೂಡಿಕೆ; ಪುನೀತ್ ಪತ್ನಿ ಅಶ್ವಿನಿ ಉದ್ಘಾಟನೆ

ಮೈಸೂರು: ಯುವ ದಸರಾ ಕಾರ್ಯಕ್ರಮವನ್ನು ಒಂದು ದಿನ ಮುಂದೂಡಲಾಗಿದ್ದು, ಸೆಪ್ಟೆಂಬರ್ 26ರ ಬದಲು ಸೆಪ್ಟೆಂಬರ್ 27ಕ್ಕೆ ಯುವ ದಸರಾ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದೆ.

ನಟ ದಿವಂಗತ ಪುನೀತ್ ರಾಜ್‌ಕುಮಾರ್‌ ಅವರಿಗೆ ಈ ಬಾರಿಯ ಯುವ ದಸರಾ ಅರ್ಪಣೆ ಮಾಡಲಾಗಿದ್ದು, ಯುವ ದಸರಾವನ್ನು ಪುನೀತ್‌ ರಾಜ್‌ಕುಮಾರ್ ಪತ್ನಿ ಅಶ್ವಿನಿ ಅವರು ಉದ್ಘಾಟಿಸಲಿದ್ದಾರೆ.

Edited By : Vijay Kumar
PublicNext

PublicNext

26/09/2022 03:31 pm

Cinque Terre

9.11 K

Cinque Terre

1