", "articleSection": "Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/405356-1737354713-car.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SuryaMysore" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮೈಸೂರು: ಮೈಸೂರಿನಲ್ಲಿ ಉದ್ಯಮಿಯನ್ನು ಬೆದರಿಸಿದ ದುಷ್ಕರ್ಮಿಗಳು ಕಾರನ್ನ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಕೇರಳದ ಉದ್ಯಮಿ ಸೂಫಿ ಎಂಬುವವರರಿಗೆ ...Read more" } ", "keywords": "Mysuru, Car Theft, Entrepreneur Targeted, Karnataka Crime, Mysore News, Vehicle Theft, Crime Alert, Thief Arrest, Police Investigation,Mysore,Crime,Law-and-Order", "url": "https://publicnext.com/article/nid/Mysore/Crime/Law-and-Order" } ಮೈಸೂರು: ಉದ್ಯಮಿಯ ಕಾರು ಕಿತ್ತುಕೊಂಡು ಹೋದ ದುಷ್ಕರ್ಮಿಗಳು.!
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು: ಉದ್ಯಮಿಯ ಕಾರು ಕಿತ್ತುಕೊಂಡು ಹೋದ ದುಷ್ಕರ್ಮಿಗಳು.!

ಮೈಸೂರು: ಮೈಸೂರಿನಲ್ಲಿ ಉದ್ಯಮಿಯನ್ನು ಬೆದರಿಸಿದ ದುಷ್ಕರ್ಮಿಗಳು ಕಾರನ್ನ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಕೇರಳದ ಉದ್ಯಮಿ ಸೂಫಿ ಎಂಬುವವರರಿಗೆ ಸೇರಿದ ಕಾರು ಇದಾಗಿದೆ.

ಸದ್ಯ ಮೈಸೂರಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕಾರು ಕಿತ್ತುಕೊಂಡ ದೃಶ್ಯ ಮೊಬೈಲ್‌ ಫೋನ್‌ನಲ್ಲಿ ಸೆರೆಯಾಗಿದೆ. ಉದ್ಯಮಿ ಸೂಫಿ ಅವರ ಜೊತೆ ಜಯಪುರ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ.

Edited By : Vinayak Patil
PublicNext

PublicNext

20/01/2025 12:02 pm

Cinque Terre

39.11 K

Cinque Terre

1

ಸಂಬಂಧಿತ ಸುದ್ದಿ