ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು: ಜಂಬೂ ಸವಾರಿಗೆ ಚಾಲನೆ: ಸಾಂಸ್ಕೃತಿಕ ಸಿರಿ-ಸಮ್ಮಿಲನದೊಂದಿಗೆ ಮರುಕಳಿಸಿದ ಗತವೈಭವ

ಮೈಸೂರು: ದುಷ್ಟಶಕ್ತಿ ಮೇಲೆ ಶಿಷ್ಟಶಕ್ತಿಯ ವಿಜಯದ ಸಂಕೇತವಾಗಿ ಆಚರಿಸುವ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಅರಮನೆ ಆವರಣದಿಂದ ಬನ್ನಿ ಮಂಟಪದತ್ತ ಹೊರಟಿದೆ

ಬುಧವಾರ ಸಂಜೆ 5 ರಿಂದ 5.30ಕ್ಕೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಚಿನ್ನದ ಅಂಬಾರಿ ಮೇಲೆ ವಿರಾಜಮಾನಳಾದ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದರು.

Edited By : Nagaraj Tulugeri
PublicNext

PublicNext

05/10/2022 06:05 pm

Cinque Terre

12.15 K

Cinque Terre

0

ಸಂಬಂಧಿತ ಸುದ್ದಿ