ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು: ಕವಿಗೋಷ್ಠಿ ಉದ್ಘಾಟಿಸಿದ ಎಸ್.ಟಿ.ಸೋಮಶೇಖರ್

ಮೈಸೂರು: ಮೈಸೂರಿನ ಕಲಾಮಂದಿರದಲ್ಲಿ ಆಯೋಜಿಸಿದ್ದ ದಸರಾ ಕವಿಗೋಷ್ಠಿ ಕಾರ್ಯಕ್ರಮವನ್ನು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಹಿರಿಯ ಸಾಹಿತಿಗಳಾದ ದೊಡ್ಡರಂಗೇಗೌಡ, ಸುಪ್ರಸಿದ್ದ ವಾಗ್ಮಿಗಳಾದ ಪ್ರೊ. ಎಂ.ಕೃಷ್ಣೇಗೌಡ, ಖ್ಯಾತ ಹಾಸ್ಯ ಕವಿಗಳಾದ ಬಿ.ಆರ್.ಲಕ್ಷ್ಮಣರಾವ್, ಉಪಮೇಯರ್ ರೂಪಾ, ಮೂಡಾ ಮಾಜಿ ಅಧ್ಯಕ್ಷರಾದ ರಾಜೀವ್, ಜಂಗಲ್ಸ್ ಲಾಡ್ಜ್ಸ್ ಅಂಡ್ ರೆಸಾರ್ಟ್ಸ್ ಮಾಜಿ ಅಧ್ಯಕ್ಷರಾದ ಅಪ್ಪಣ್ಣ, ಮೈಸೂರು ನಗರ ಬಿಜೆಪಿ ಅಧ್ಯಕ್ಷರಾದ ಶ್ರೀವತ್ಸ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Edited By : Vijay Kumar
PublicNext

PublicNext

28/09/2022 03:22 pm

Cinque Terre

12.18 K

Cinque Terre

0

ಸಂಬಂಧಿತ ಸುದ್ದಿ