ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು: ದಸರಾ ಮಹೋತ್ಸವ- ಚಾಮುಂಡಿ ಬೆಟ್ಟ ಹತ್ತುವ ಸ್ಪರ್ಧೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಹಿನ್ನಲೆಯಲ್ಲಿ ಚಾಮುಂಡಿಬೆಟ್ಟ ಹತ್ತುವ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. 1000 ಮೆಟ್ಟಿಲು ಏರುವ ಸ್ಪರ್ಧೆಯಲ್ಲಿ ವಿವಿಧ ವಯೋಮಿತಿಯ 150ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು.

ಮಹಿಳೆಯರು, ಪುರುಷರು, ಕಿರಿಯರಿಗೆ ಪ್ರತ್ಯೇಕ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು. ಮೊದಲ ಬಹುಮಾನ 5 ಸಾವಿರ ರೂ., ಎರಡನೇ ಬಹುಮಾನ 3 ಸಾವಿರ ರೂ. ಹಾಗೂ ಮೂರನೇ ಬಹುಮಾನ 2 ಸಾವಿರ ರೂ. ನಿಗದಿಮಾಡಲಾಗಿದೆ. ಎಲ್ಲಾ ವಿಜೇತರಿಗೆ ಆಕರ್ಷಕ ಟ್ರೋಫಿ ನೀಡಲಾಗುತ್ತಿದೆ.

Edited By : Vijay Kumar
PublicNext

PublicNext

02/10/2022 10:29 pm

Cinque Terre

17.07 K

Cinque Terre

1

ಸಂಬಂಧಿತ ಸುದ್ದಿ