ಮೈಸೂರು: ಮೈಸೂರಿನಲ್ಲಿ ಲಕ್ಷ್ಮಿ ಗಂಡು ಮರಿಗೆ ಜನ್ಮ ನೀಡಿದೆ. ಹೀಗಾಗಿ ಮಾವುತ, ಕಾವಾಡಿಗಳಿಗೆ ಸಿಹಿ ಉಪಹಾರ ನೀಡಲಾಗಿದೆ. ದಸರಾ ಮಹೋತ್ಸವದ ಉದ್ಘಾಟನೆಯ ಎಲ್ಲಾ ಸಿದ್ದತೆಗಳು ಅಂತಿಮ ಹಂತದಲ್ಲಿ ಇದೆ. ನಾಳೆ ಪೂರ್ಣ ಪ್ರಮಾಣದಲ್ಲಿ ವಿವರಗಳನ್ನು ಬಿಡುಗಡೆ ಮಾಡಲಾಗುವುದು. ರಾಷ್ಟ್ರೀಯ, ಅಂತರ ರಾಷ್ಟ್ರೀಯ ಪ್ರವಾಸಿಗರಿಗೆ ತೆರಿಗೆ ವಿನಾಯಿತಿ ಬಗ್ಗೆ ಚಿಂತನೆ ನಡೆಸಲಾಗಿದೆ.
ಯುವ ದಸರಾ ಮಹೋತ್ಸವದ ಎಲ್ಲಾ ಸಿದ್ದತೆಗಳು ನಡೆದಿದೆ. ಅದನ್ನು ನಾಳೆ ಅಂತಿಮವಾಗಿ ತಿಳಿಸಲಾಗುತ್ತದೆ ಎಂದು ಮೈಸೂರಿನಲ್ಲಿ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ ಹೇಳಿದಾರೆ.
PublicNext
18/09/2022 06:09 pm