ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇಂದು ಮೈಸೂರು ಮೃಗಾಲಯಕ್ಕೆ ಇಲ್ಲ ರಜೆ

ಮೈಸೂರು: ಪ್ರತಿ ಮಂಗಳವಾರ ಮೈಸೂರು ಮೃಗಾಲಯಕ್ಕೆ ರಜೆ ನೀಡಲಾಗುತ್ತಿತ್ತು ಆದರೆ ಈದ್ ಮಿಲಾದ್ ಹಬ್ಬದ ಅಂಗವಾಗಿ ಪ್ರವಾಸಿಗರು, ಜನ ಸಾಮಾನ್ಯರು ಹಾಗೂ ಸ್ಥಳೀಯರಿಗೆ ಮೃಗಾಲಯ ವೀಕ್ಷಣೆಗೆ ಅನುಕೂಲವಾಗುವಂತೆ ಅ.11ರಂದು ಮಂಗಳವಾರ ಶ್ರೀ ಚಾಮರಾಜೇಂದ್ರ ಮೃಗಾಲಯ ಹಾಗೂ ಕಾರಂಜಿಕೆರೆ ಪ್ರಕೃತಿ ಉದ್ಯಾನವನ್ನು ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗುವುದು ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : Nirmala Aralikatti
PublicNext

PublicNext

11/10/2022 09:11 am

Cinque Terre

16.77 K

Cinque Terre

0

ಸಂಬಂಧಿತ ಸುದ್ದಿ