ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು: ರಾಷ್ಟ್ರಪತಿ ಆಗಮನದ ಹಿನ್ನೆಲೆ: ಚಾಮುಂಡೇಶ್ವರಿ ದರ್ಶನಕ್ಕೆ ನಿರ್ಬಂಧ

ಮೈಸೂರು: ಸೆಪ್ಟಂಬರ್ 26 ರಂದು ಚಾಮುಂಡಿ ಬೆಟ್ಟದಲ್ಲಿ ರಾಷ್ಟ್ರಪತಿಯವರ ಮೈಸೂರು ದಸರಾ ಉಧ್ಘಾಟನ ಕಾರ್ಯಕ್ರಮ ನಡೆಯುವ ಹಿನ್ನೆಲೆಯಲ್ಲಿ ಅಂದು ಬೆಳಗ್ಗೆ 11.30 ಗಂಟೆ ಕೆಲವು ಗಂಟೆಗಳವರೆಗೆ ಸಾರ್ವಜನಿಕರಿಗೆ ಚಾಮುಂಡೇಶ್ವರಿ ದೇವಸ್ಧಾನದಲ್ಲಿ ದೇವರ ದರ್ಶನ ನಿರ್ಬಂಧವಿದ್ದು ಅಂದು ರಾಷ್ಟ್ರಪತಿಯವರ ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಸಾರ್ವಜನಿಕರು ಭಾಗವಹಿಸಬಹುದಾಗಿದೆ.

ಕಾರ್ಯಕ್ರಮ ಮುಗಿದ ನಂತರ ಎಂದಿನಂತೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಮೈಸೂರು ಜಿಲ್ಲಾಧಿಕಾರಿ ಡಾ ಬಗಾದಿ ಗೌತಮ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : Nagaraj Tulugeri
PublicNext

PublicNext

25/09/2022 09:26 am

Cinque Terre

20.44 K

Cinque Terre

0

ಸಂಬಂಧಿತ ಸುದ್ದಿ