ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಹಿನ್ನಲೆ ಸಾಕು ಪ್ರಾಣಿ ಪ್ರದರ್ಶನ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ರೈತ ದಸರಾ ವೇದಿಕೆ ಹಾಗೂ ಪಶು ಸಂಗೋಪನೆ ಇಲಾಖೆ ಸಹಯೋಗದಿಂದ ನಗರದ ವಿವಿಯ ಕ್ರೀಡಾ ಮೈದಾನದಲ್ಲಿ ಆಯೋಜಿಸಿದ್ದ ಸ್ಫರ್ಧೆಯಲ್ಲಿ ಸುಮಾರು 18ಕ್ಕೂ ಹೆಚ್ಚು ತಳಿಯ ನಾಯಿಗಳು ಭಾಗಯಾಗಿದ್ದು, ಸ್ಪರ್ಧೆಗೆ 400ಕ್ಕೂ ಹೆಚ್ಚು ಶ್ವಾನಗಳು ಭಾಗವಹಿಸಿವೆ.
ಪ್ರತಿ ತಳಿ ಶ್ವಾನಗಳಿಗೂ ಪ್ರತ್ಯೇಕ ಸ್ಪರ್ಧೆ ಆಯೋಜಿಸಲಾಗಿದ್ದು, ಸ್ಪರ್ಧೆ ನೋಡಲು ಶ್ವಾನ ಪ್ರಿಯರು ಹೆಚ್ಚಿನಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
PublicNext
02/10/2022 06:29 pm