ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಸರಾಕ್ಕೆ ಮೈಸೂರು ಒಡೆಯರ್ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಗೆ ಅಹ್ವಾನ

ಮೈಸೂರು :ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದ ಹಿನ್ನೆಲೆಯಲ್ಲಿ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಮೈಸೂರು ಒಡೆಯರ್ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರನ್ನು ಶನಿವಾರ ಮೈಸೂರು ಅರಮನೆಯ ಖಾಸಗಿ ನಿವಾಸದಲ್ಲಿ ಭೇಟಿಯಾಗಿ ಸಾಂಪ್ರದಾಯಿಕವಾಗಿ ಫಲಪುಷ್ಪ ತಾಂಬೂಲ ನೀಡಿ ದಸರಾ ಉತ್ಸವಕ್ಕೆ ಆಹ್ವಾನ ನೀಡಿದರು.

ಸಂಸದ ಪ್ರತಾಪ್ ಸಿಂಹ, ವಿಧಾನಪರಿಷತ್ ಸದಸ್ಯ ಮಂಜೇಗೌಡ, ಮೇಯರ್ ಶಿವಕುಮಾರ್, ಉಪಮೇಯರ್ ಜಿ.ರೂಪಾ, , ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಸೇರಿದಂತೆ ನಾನಾ ನಿಗಮ ಮಂಡಳಿಗಳ ಅಧ್ಯಕ್ಷರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Edited By : Nirmala Aralikatti
PublicNext

PublicNext

24/09/2022 07:33 pm

Cinque Terre

21.01 K

Cinque Terre

0

ಸಂಬಂಧಿತ ಸುದ್ದಿ