ಮೈಸೂರು: ರೈತರ ಉತ್ಪದನಾ ಹಾಲಿಗೆ ಲಾಭದಾಯಕ ಬೆಲೆ ಘೋಷಿಸುವಂತೆ ಆಗ್ರಹಿಸಿ ಮೈಸೂರಿನ ಜಿಲ್ಲಾ ಕಚೇರಿ ಬಳಿ ಪ್ರತಿಭಟನೆ ನಡೆಸಲಾಗಿದೆ. ಭಾರತೀಯ ಕಿಸಾನ್ ಸಂಘ ಒಕ್ಕೂಟವತಿಯಿಂದ ಪ್ರತಿಭಟನೆ ನಡೆಯುತ್ತಿದ್ದು, ರಾಜ್ಯ ಸರ್ಕಾರ ದವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಇನ್ನೂ ಕೂಡಲೇ ಸರ್ಕಾರ ರೈತರ ಹಾಲಿಗೆ ಲಾಭಧಾಯಕ ಬೆಲೆಯನ್ನು ನಿಗದಿಪಡಿಸಬೇಕು.ಮಳೆಯಾದ ಕಾರಣ ಬೆಳೆಗಳು ನಷ್ಟವಾಗಿದೆ ಹಾಗಾಗಿ ರೈತರ ಬೆಳೆ ಸಾಲ ಮನ್ನಾ ಮಾಡಬೇಕು. ಇಲ್ಲವಾದಲಿ ರಾಜ್ಯಾದಂತ ಉಗ್ರ ಹೋರಾಟ ಮಾಡುತ್ತೇವೆ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
PublicNext
13/09/2022 04:23 pm