ಮೈಸೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದ ಅಂಗವಾಗಿ ನಗರದ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಸಹಕಾರ ಮತ್ತು ಉಸ್ತುವಾರಿ ಸಚಿವರಾದ ಎಸ್ ಟಿ ಸೋಮಶೇಖರ್, ಶಾಸಕ ನಾಗೇಂದ್ರ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
25/09/2022 06:25 pm