ಮೈಸೂರು: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಾಡಹಬ್ಬ ದಸರಾ ಉದ್ಘಾಟನೆ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರು, ನಿಗಮ ಮಂಡಳಿ ಅಧ್ಯಕ್ಷರು ಕುರ್ಚಿಗಾಗಿ ಕಿತ್ತಾಡಿಕೊಂಡ ಘಟನೆ ನಡೆದಿದೆ.
ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಆಪ್ತ ಕಾಪು ಸಿದ್ದಲಿಂಗಸ್ವಾಮಿ ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಬಳಿಕ ಬಿಜೆಪಿ ಮುಖಂಡರು ಪ್ರತ್ಯೇಕ ಗ್ಯಾಲರಿಯಲ್ಲಿ ಜಮಾಯಿಸಿದರು.
PublicNext
26/09/2022 09:13 am