ಶ್ರೀ ನಂಜುಂಡೇಶ್ವರಸ್ವಾಮಿ ದೇವಾಲಯಕ್ಕೆ ಬಹು ಭಾಷಾ ನಟ ಅರ್ಜುನ್ ಸರ್ಜಾ ಭೇಟಿ ನೀಡಿದ್ದಾರೆ.
ಬೆಳ್ಳಂ ಬೆಳಿಗ್ಗೆ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಅಭಿಮಾನಿಗಳು ನೆಚ್ಚಿನ ನಟನಿಗೆ ಹೂವಿನ ಹಾರ ಹಾಕಿ ಅದ್ದೂರಿಯಾಗಿ ಬರಮಾಡಿಕೊಂಡರು ನಂತರ ದೇವಾಲಯಕ್ಕೆ ತೆರಳಿ ನಂಜುಂಡೇಶ್ವರ, ಪಾರ್ವತಮ್ಮ, ಗಣಪತಿ, ನಾರಾಯಣಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದಿದ್ದಾರೆ. ಕೆಲವು ಸಮಯ ದೇವಾಲಯದಲ್ಲಿ ಕಾಲ ಕರೆದಿದ್ದಾರೆ.
PublicNext
08/10/2022 01:05 pm