ದಸರಾ ಪ್ರಚಾರ ಸಮಿತಿ ವಾಹನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಅವರು ವಾರ್ತಾ ಇಲಾಖೆಯಲ್ಲಿ ಚಾಲನೆ ನೀಡಿದರು.
ಈ ವೇಳೆ ಸಚಿವರಿಗೆ ಮೇಯರ್ ಶಿವಕುಮಾರ್, ಮಾಜಿ ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್ ಸೇರಿ ಪ್ರಚಾರ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು, ವಾರ್ತಾಧಿಕಾರಿಗಳು ಸೇರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
PublicNext
29/09/2022 11:16 pm