ಹೊಸದಿಲ್ಲಿ: ಇಂದು ಬೆಳಿಗ್ಗೆ ಲಡಾಖ್ ನ ಕಾರ್ಗಿಲ್ ನಲ್ಲಿ ಬಾರಿ ಪ್ರಮಾಣದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ.
ಭೂಕಂಪನದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 4.2ರಷ್ಟು ದಾಖಲಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನೂ ಈ ಕಂಪನದಿಂದ ಯಾವುದೇ ಸಾವು-ನೋವು ವರದಿಯಾಗಿಲ್ಲ ಕಳೆದ 72 ಗಂಟೆಗಳಲ್ಲಿ ಲಡಾಖ್ ನಲ್ಲಿ ಸಂಭವಿಸಿದ ಎರಡನೇ ಭೂಕಂಪನವಾಗಿದೆ.
PublicNext
08/10/2020 01:04 pm