ಕಲಬುರಗಿ: ರಾಜ್ಯಾದಂತ್ಯ ವರುಣನ ಅಬ್ಬರ ಜೋರಾಗಿದ್ದು, ಜನ ಜೀವನ ಸಂಕಷ್ಟಕ್ಕೆ ಸಿಲುಕಿದೆ. ಭಾರೀ ಮಳೆಯಿಂದಾಗಿ ಕಲಬುರಗಿ ಜಿಲ್ಲೆಯ ಶಹಾಬಾದ್‌ನಲ್ಲಿ ರಸ್ತೆಯ ಮೇಲೆ ನೀರು ಹರಿಯುತ್ತಿದೆ.
ಇತ್ತ ನೆರೆಯ ರಾಜ್ಯಗಳಾದ ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಪರಿಣಾಮ ಜನವಸತಿ ಪ್ರದೇಶದಲ್ಲಿ ನೀರು ನಿಂತು ಜನರು ಪರದಾಡುವಂತಾಗಿದೆ.
PublicNext
14/10/2020 11:54 am