ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಾರ್ಟ್ ಸರ್ಕ್ಯೂಟ್ ಕಬ್ಬು ಬೆಂಕಿಗಾಹುತಿ

ವಿಜಯಪುರ : ಕಬ್ಬಿನ ಗದ್ದೆಯಲ್ಲಿರುವ ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್ ಆದ ಪರಿಣಾಮ ಕಬ್ಬಿನ ಗದ್ದೆ ಬೆಂಕಿಗಾಹುತಿಯಾದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬೈಲಕೂರ ಗ್ರಾಮದಲ್ಲಿ ನಡೆದಿದೆ.

ಗುರುಸಂಗಪ್ಪ ನೀಲಪ್ಪ ಪಂಪಣ್ಣವರ ಎಂಬವರಿಗೆ ಸೇರಿದ ಕಬ್ಬು ಸದ್ಯ ಬೆಂಕಿಯಿಂದ ಭಸ್ಮವಾಗಿದೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Edited By : Nagesh Gaonkar
PublicNext

PublicNext

09/11/2021 05:10 pm

Cinque Terre

52.96 K

Cinque Terre

1

ಸಂಬಂಧಿತ ಸುದ್ದಿ