ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಮಲಗಿದ್ದವನ ಮೇಲೆ ಗೋಡೆ ಕುಸಿತ, ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ನಿರಂತರ ಮಳೆಯಿಂದ ಮನೆಗೋಡೆ ಕುಸಿದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನ ಯಗಟಿಪುರದಲ್ಲಿ ನಡೆದಿದೆ.

ಭೋವಿ ಕಾಲೋನಿಯ ಮಂಜುನಾಥ್ (45) ಸಾವನ್ನಪ್ಪಿರುವ ವ್ಯಕ್ತಿ. ಈ ಸಂಬಂಧ ಯಗಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nagaraj Tulugeri
PublicNext

PublicNext

22/11/2021 12:47 pm

Cinque Terre

24.22 K

Cinque Terre

1