ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಹಾರಾಷ್ಟ್ರದಲ್ಲಿ ಮಹಾ ಮಳೆಗೆ 24 ಗಂಟೆಗಳಲ್ಲಿ 5 ಜನ ಸಾವು.!- ಸಾವಿನ ಸಂಖ್ಯೆ 89ಕ್ಕೆ ಏರಿಕೆ

ಮುಂಬೈ: ವರುಣನ ಅಬ್ಬರ ನಿಲ್ಲುವಂತೆ ಕಾಣುತ್ತಿಲ್ಲ. ನೆರೆಯ ರಾಜ್ಯ ಮಹಾರಾಷ್ಟ್ರದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಪ್ರವಾಹದಂತಹ ಪರಿಸ್ಥಿತಿ ಉಂಟಾಗಿದೆ. ಪರಿಣಾಮ 24 ಗಂಟೆಗಳಲ್ಲಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ. ಒಟ್ಟು ಸಾವಿನ ಸಂಖ್ಯೆ 89ಕ್ಕೆ ಏರಿದೆ.

ರಾಯಗಢದಲ್ಲಿ ಕಟ್ಟಡವೊಂದು ಕುಸಿದು ಒಬ್ಬ ವ್ಯಕ್ತಿ ಮತ್ತು ಪಾಲ್ಘರ್‌ನಲ್ಲಿ ಭೂಕುಸಿತದಲ್ಲಿ ಇನ್ನೊಬ್ಬರು ಸಾವನ್ನಪ್ಪಿದ್ದಾರೆ. ಗಮನಾರ್ಹವೆಂದರೆ, ನಾಗಪುರದಲ್ಲಿ ಹಠಾತ್ ಪ್ರವಾಹದಿಂದಾಗಿ ಮೂವರು ಪ್ರಾಣ ಕಳೆದುಕೊಂಡಿದ್ದಾರೆ.

Edited By : Vijay Kumar
PublicNext

PublicNext

13/07/2022 03:12 pm

Cinque Terre

55.23 K

Cinque Terre

0

ಸಂಬಂಧಿತ ಸುದ್ದಿ