ಕೊಪ್ಪಳ: ಇಲ್ಲಿನ ತುಂಗಭದ್ರಾ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಿದ ಹಿನ್ನಲೆಯಲ್ಲಿ ಭತ್ತದ ಗದ್ದೆಗಳಿಗೆ ನೀರು ನುಗ್ಗಿದೆ.
ಜಿಲ್ಲೆಯ ಗಂಗಾವತಿ ತಾಲೂಕಿನ ಚಿಕ್ಕಜಂತಕಲ್,ಹೆಬ್ಬಾಳ,ಢಾಣಾಪೂದ ಭಾಗದಲ್ಲಿ ಗದ್ದೆಗಳು ಸಂಪೂರ್ಣ ಜಲಾವೃತಗೊಂಡಿದೆ.ಇದರಿಂದ ಸುಮಾರು 200 ಎಕರೆಯಷ್ಟು ಭತ್ತದ ಬೆಳೆ ನಾಶವಾಗಿದೆ. ಸ್ಥಳಕ್ಕೆ ಇದುವರೆಗೂ ಅಧಿಕಾರಿಗಳು ಭೇಟಿ ನೀಡದಿರೋದಕ್ಕೆ ರೈತರು ಆಕ್ರೋಶ ಹೊರಹಾಕಿದ್ದಾರೆ.
PublicNext
21/11/2021 12:35 pm