ಗದಗ: ಗದಗ ಜಿಲ್ಲೆಯ ರೋಣ ತಾಲೂಕಿನ ತಳ್ಳಿಹಾಳ ಸೇತುವೆ ನಿರಂತರ ಸುರಿದ ಮಳೆಯಿಂದಾಗಿ ಭರ್ತಿಯಾಗಿ ರೈತರ ಹೊಲಗಳಿಗೆ ನುಗ್ಗಿ ರೈತರು ಬಿತ್ತನೆ ಮಾಡಿದ ಈರುಳ್ಳಿ ಹಾಗೂ ಮೆಣಸಿನಕಾಯಿ ಬೆಳೆಗಳು ನೀರಿನಿಂದ ಜಲಾವೃತ ಗೊಂಡು ಸಂಪೂರ್ಣ ನಾಶವಾಗಿದೆ.
ಗ್ರಾಮದ ರೈತ ಕಳಕಪ್ಪ ಮ್ಯಾಗೇರಿ ಕಷ್ಟಪಟ್ಟು ಬಿತ್ತನೆ ಮಾಡಿದ ಬೆಳೆಗಳು ಸಂಪೂರ್ಣ ನಾಶವಾಗಿದ್ದು, ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಗಳು ವೀಕ್ಷಣೆ ಮಾಡಿ ರೈತರಿಗೆ ಪರಿಹಾರ ನೀಡಬೇಕೆಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
PublicNext
06/09/2022 03:13 pm