ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ಯಾರನ್ ದ್ವೀಪದಲ್ಲಿ ಜ್ವಾಲಾಮುಖಿ ಸ್ಫೋಟ: ರಾಜ್ಯದ ಕೆಲವೆಡೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಅಂಡಮಾನ್‌ ಮತ್ತು ನಿಕೋಬರ್ ವ್ಯಾಪ್ತಿಗೆ ಬರುವ ಬ್ಯಾರನ್ ದ್ವೀಪದಲ್ಲಿರು ದೇಶದ ಏಕೈಕ ಜೀವಂತ ಜ್ವಾಲಾಮುಖಿಯಲ್ಲಿ ಇಂದು ಸ್ಫೋಟಗೊಂಡ ಸಂಭವಿಸಿದೆ. ಇದರಿಂದಾಗಿ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಇಂದು ಬೆಳಗ್ಗೆ 6:45ಕ್ಕೆ ಜ್ವಾಲಾಮುಖಿ ಸ್ಫೋಟಗೊಂಡಿದ್ದರಿಂದ ಈಗಾಗಲೇ ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ಅಷ್ಟೇ ಅಲ್ಲದೆ ಮಂಡ್ಯ, ರಾಮನಗರ, ಮೈಸೂರಿನಲ್ಲಿ ಇಂದು ರಾತ್ರಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭೂ ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ.

Edited By : Vijay Kumar
PublicNext

PublicNext

05/11/2020 09:08 pm

Cinque Terre

36.82 K

Cinque Terre

1

ಸಂಬಂಧಿತ ಸುದ್ದಿ