ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮತ್ತಷ್ಟು ಎತ್ತರವಾಗಿದೆ ಮೌಂಟ್ ಎವರೆಸ್ಟ್

ನವದೆಹಲಿ: ಜಗತ್ತಿನ ಅತೀ ಎತ್ತರದ ಮೌಂಟ್ ಎವರೆಸ್ಟ್ ಪರ್ವತದ ಎತ್ತರ ಮತ್ತಷ್ಟು ಹೆಚ್ಚಿದೆ ಎಂದು ನೇಪಾಳ ಹಾಗೂ ಚೀನಾ ಹೇಳಿವೆ.

ಇತ್ತೀಚಿನ ಅಧ್ಯಯನದ ಪ್ರಕಾರ ಮೌಂಟ್ ಎವರೆಸ್ಟ್ ಎತ್ತರ 8,848.86 ಮೀಟರ್ ಎಂದು ನೇಪಾಳ ಮತ್ತು ಚೀನಾ ಜಂಟಿಯಾಗಿ ಘೋಷಣೆ ಮಾಡಿವೆ. ಈ ಮೂಲಕ ಮೌಂಟ್ ಎವರೆಸ್ಟ್ ಮತ್ತಷ್ಟು ಎತ್ತರ ಬೆಳೆದಿದೆ. 1954ಕ್ಕೆ ಹೋಲಿಸಿದರೆ ಮೌಂಟ್ ಎವರೆಸ್ಟ್ ಎತ್ತರ 86 ಸೆಂಟಿಮೀಟರ್ ಹೆಚ್ಚಿದೆ ಎಂದು ತಿಳಿಸಿದೆ.

Edited By : Nagaraj Tulugeri
PublicNext

PublicNext

09/12/2020 07:29 am

Cinque Terre

65.13 K

Cinque Terre

0