ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಿಒಪಿ ಗಣೇಶ ಮೂರ್ತಿ ಮಾರುವವರ ವಿರುದ್ಧ ಶಿಸ್ತು ಕ್ರಮ: ಪ್ರೀತಿ ಗೆಹ್ಲೋಟ್

ಬಳ್ಳಾರಿ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿಗಳನ್ನು ಮಾರುವವರು ಹಾಗು ಕೊಳ್ಳುವವರ ವಿರುದ್ಧ ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದು ಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೋಟ್ ಹೇಳಿದ್ದಾರೆ.

ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರು ಪಿಒಪಿ ಹಾಗೂ ರಾಸಾಯನಿಕ ಬಣ್ಣಗಳ ಲೇಪನದಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಉಪಯೋಗಿಸುವುದನ್ನು ನಿಷೇಧಿಸಿದೆ. ಮಣ್ಣಿನಿಂದ ಹಾಗೂ ನೈಸರ್ಗಿಕ ಬಣ್ಣಗಳಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಪೂಜಿಸಿ ಹಬ್ಬವನ್ನು ಸರಳವಾಗಿ ಆಚರಿಸಿ ಎಲ್ಲರೂ ಕೂಡ ಪರಿಸರವನ್ನು ಸಂರಕ್ಷಿಸುವ ಕೆಲಸ ಮಾಡೋಣ ಎಂದು ಆಯುಕ್ತೆ ಪ್ರೀತಿ ಗೆಹ್ಲೋಟ್ ಮನವಿ ಮಾಡಿದ್ದಾರೆ.

Edited By : Nagaraj Tulugeri
PublicNext

PublicNext

30/08/2021 12:58 pm

Cinque Terre

32.37 K

Cinque Terre

1

ಸಂಬಂಧಿತ ಸುದ್ದಿ