ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಕ್ಕಳ ಭವಿಷ್ಯಕ್ಕಾಗಿ ಪೋಷಕರ ಹೋರಾಟ- ನದಿ ದಾಟಿ ಮಕ್ಕಳನ್ನ ಶಾಲೆಗೆ ಕಳಿಸುವ ದುಸ್ಥಿತಿ.!

ಮುಂಬೈ: ಮಹಾರಾಷ್ಟ್ರದಲ್ಲಿ ಎಡಬಿಡದೆ ಮಳೆ ಅಬ್ಬರಿಸುತ್ತಿದ್ದು, ಸತತ ಮಳೆಯಿಂದ ಜನ ಕಂಗೆಟ್ಟಿದ್ದಾರೆ. ಪೇಠ ತಾಲೂಕಿನ ನಾಸಿಕ್‌ ಗ್ರಾಮದಲ್ಲಿ ಸೇತುವೆ ಇಲ್ಲದ ಕಾರಣ ಮಕ್ಕಳು ಪ್ರತಿದಿನ ನದಿ ದಾಟಿ ಶಾಲೆಗೆ ಹೋಗುತ್ತಿದ್ದಾರೆ. ಪೋಷಕರು ಮಕ್ಕಳನ್ನು ಭುಜದ ಮೇಲೆ ಅಥವಾ ದೊಡ್ಡ ಪಾತ್ರೆಗಳಲ್ಲಿ ಕೂರಿಸಿ ನದಿ ದಾಟಿಸುತ್ತಿದ್ದಾರೆ.

ನದಿ ಆಳವಾಗಿದೆ. ಆದರೆ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಅವರನ್ನು ಶಾಲೆಗೆ ಕಳಿಸುವುದು ಅನಿವಾರ್ಯವಾಗಿದೆ. ಆದ್ದರಿಂದ ನಾವು ಮಕ್ಕಳನ್ನು ಭುಜದ ಮೇಲೆ ಅಥವಾ ದೊಡ್ಡ ಪಾತ್ರೆಗಳಲ್ಲಿ ಕೂರಿಸಿಕೊಂಡು ನದಿ ದಾಟಿಸುತ್ತೇವೆ. ಸೇತುವೆಯನ್ನು ನಿರ್ಮಿಸುವಂತೆ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.

Edited By : Nagesh Gaonkar
PublicNext

PublicNext

05/08/2022 03:50 pm

Cinque Terre

70.25 K

Cinque Terre

0

ಸಂಬಂಧಿತ ಸುದ್ದಿ