ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಕೆಲವು ಭಾಗಗಳಲ್ಲಿ ತುಂತುರು ಮಳೆಯಾಗುತ್ತಿದೆ. ಉತ್ತರ ಕರ್ನಾಟಕದಲ್ಲಿ ವಾತಾವರಣವು ಯಥಾಸ್ಥಿತಿಯಲ್ಲಿದ್ದು. ಕಲಬುರಗಿ, ಬೀದರ್, ವಿಜಯಪುರ, ಬಾಗಲಕೋಟೆ, ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಚಳಿ ಗಾಳಿ ಬೀಸುತ್ತಿದೆ. ಇಂದು ಕೂಡ ಮೋಡ ಮುಸುಕಿದ ವಾತಾವರಣ ಇರಲಿದ್ದು, ಹಲವೆಡೆ ಮಳೆಯಾಗುವ ಸಂಭವವಿದೆ. ಸಿಲಿಕಾನ್ ಸಿಟಿಯಲ್ಲಿ ಇಂದು ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಕೆಲವು ಭಾಗಗಳಲ್ಲಿ ತುಂತುರು ಮಳೆಯಾಗುತ್ತಿದೆ. ಉತ್ತರ ಕರ್ನಾಟಕದಲ್ಲಿಯೂ ಪರಿಸ್ಥಿತಿ ಭಿನ್ನವಾಗಿಲ್ಲ. ವಿಜಯಪುರ, ಬಾಗಲಕೋಟೆ, ಕಲಬುರಗಿ, ಬೀದರ್ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಚಳಿ ಗಾಳಿ ಬೀಸುತ್ತಿದೆ. ಇಂದು ಕೂಡ ಮೋಡ ಮುಸುಕಿದ ವಾತಾವರಣ ಇರಲಿದ್ದು, ಹಲವೆಡೆ ಮಳೆಯಾಗುವ ಸಂಭವವಿದೆ. ಸಿಲಿಕಾನ್ ಸಿಟಿಯಲ್ಲಿ ಇಂದು ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಬಳ್ಳಾರಿಯಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದೆ.
ನಗರಗಳ ಗರಿಷ್ಠ, ಕನಿಷ್ಠ ಉಷ್ಣಾಂಶ ಮಾಹಿತಿ :
ಬೆಂಗಳೂರು: 26-21
ಮಂಗಳೂರು: 27-25
ಶಿವಮೊಗ್ಗ: 26-22
ಬೆಳಗಾವಿ: 26-21
ಮೈಸೂರು: 26-22
ಮಂಡ್ಯ: 27-22
ರಾಮನಗರ: 27-22
ಮಡಿಕೇರಿ: 21-18
ಹಾಸನ: 24-21
ಚಾಮರಾಜನಗರ: 28-21
ಚಿಕ್ಕಬಳ್ಳಾಪುರ: 26-21
ಕೋಲಾರ: 27-22
ತುಮಕೂರು: 27-21
ಉಡುಪಿ: 27-25
ಕಾರವಾರ: 28-26
ಚಿಕ್ಕಮಗಳೂರು: 23-20
ದಾವಣಗೆರೆ: 27-22
ಚಿತ್ರದುರ್ಗ: 27-22
ಹಾವೇರಿ: 27-22
ಬಳ್ಳಾರಿ: 29-23
ಧಾರವಾಡ: 26-21
ಗದಗ: 28-22
ಕೊಪ್ಪಳ: 29-22
ರಾಯಚೂರು: 29-23
ಯಾದಗಿರಿ: 29-23
ವಿಜಯಪುರ: 26-21
ಬೀದರ್: 27-23
ಕಲಬುರಗಿ: 29-24
ಬಾಗಲಕೋಟೆ: 29-23
PublicNext
18/09/2020 08:34 am