ಶ್ರೀನಗರ : ಜಮ್ಮು ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಮಂಗಳವಾರ ರಾತ್ರಿ ಲಘು ಭೂಕಂಪನ ಸಂಭವಿಸಿದೆ.
ರಿಕ್ಟರ್ ಮಾಪಕದಲ್ಲಿ 3.6 ರಷ್ಟು ಭೂಕಂಪನದ ತೀವ್ರತೆ ದಾಖಲಾಗಿದೆ.
ಇನ್ನೂ ಭೂಮಿಯಿಂದ 5 ಕಿಲೋ ಮೀಟರ್ ಆಳದಲ್ಲಿ ಭೂಮಿ ಕಂಪಿಸಿದ್ದು, ಭೂಕಂಪನದ ಕೇಂದ್ರಬಿಂದು ಶ್ರೀನಗರದಿಂದ ಉತ್ತರ ಭಾಗದಲ್ಲಿ 11 ಕಿಲೋ ಮೀಟರ್ ದೂರದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ತಿಳಿಸಿದೆ.
PublicNext
23/09/2020 07:21 am