ಜಮ್ಮು-ಕಾಶ್ಮೀರದ ರಾಂಬನ್‌ನಲ್ಲಿ ಮೇಘಸ್ಫೋಟ ಮತ್ತು ಭೂಕುಸಿತದ ಘಟನೆ ಸಂಭವಿಸಿದೆ. ಈ ದುರಂತದಿಂದ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯನ್ನು ಸಂಪೂರ್ಣ ಮುಚ್ಚಿಹೋಗಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಭೂಕುಸಿತದಿಂದ ಮನೆಗಳಿಗೂ ಹಾನಿಯಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಭೂಕುಸಿತದಿಂದಾಗಿ, ರಾಂಬನ್‌ನಲ್ಲಿ ಕಲ್ಲು ಬೀಳುವಿಕೆ ಮತ್ತು ಭೂಕುಸಿತದಿಂದಾಗಿ ಹೆದ್ದಾರಿ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ.
PublicNext
11/08/2022 06:25 pm