ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಮುಂದಿನ 24 ಗಂಟೆ ಮಳೆ ಸಾಧ್ಯತೆ

ಬೆಂಗಳೂರು- ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮುಂದಿನ 24 ಗಂಟೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಮಂಡ್ಯ ಹಾಗೂ ಮೈಸೂರಿನಲ್ಲಿ ಜನವರಿ 1 ರಂದು ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ‌. ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಒಣಹವೆ ಮುಂದುವರೆಯಲಿದೆ.

Edited By : Nagaraj Tulugeri
PublicNext

PublicNext

31/12/2020 06:50 pm

Cinque Terre

84.6 K

Cinque Terre

1