ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇಂಡೋನೇಶಿಯಾದಲ್ಲಿ ಭೂಕುಸಿತ: 13 ಸಾವು, 29ಜನ ನಾಪತ್ತೆ

ಜಕಾರ್ತ: ಇಂಡೊನೇಷ್ಯಾದ ಸುಮೆದಾಂಗ್‌ ಜಿಲ್ಲೆಯಲ್ಲಿ ಭಾನುವಾರ ಸುರಿದ ಭಾರೀ ಮಳೆಯಿಂದಾಗಿ ಸಂಭವಿಸಿದ ಭೂ ಕುಸಿತದಲ್ಲಿ 13 ಮಂದಿ ಮೃತಪಟ್ಟಿದ್ದು, 29 ಜನರಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂಡೋನೇಶಿಯಾದ ಪಶ್ಚಿಮ ಜಾವಾದ ಸಿಂಚಾನುಜುಂಗ್‌ ಗ್ರಾಮದಲ್ಲಿ ಭೂ ಕುಸಿತ ಸಂಭವಿಸಿದೆ. ನಾಪತ್ತೆಯಾಗಿರುವ 26 ಮಂದಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ಮಂಗಳವಾರ ಹೇಳಿದರು. ‘ಮಳೆಯಿಂದಾಗಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಂದರೆ ಉಂಟಾಗುತ್ತಿದೆ’ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿರ್ವಹಣಾ ಸಂಸ್ಥೆಯ ವಕ್ತಾರ ರಾದಿತ್ಯ ಜಾತಿ ಅವರು ತಿಳಿಸಿದರು.

Edited By : Nagaraj Tulugeri
PublicNext

PublicNext

12/01/2021 12:28 pm

Cinque Terre

69.61 K

Cinque Terre

0