ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉತ್ತರಾಖಂಡ ಹಿಮ ಪ್ರವಾಹ 26 ಮೃತದೇಹಗಳು ಪತ್ತೆ

ಲಖನೌ: ಉತ್ತರಾಖಂಡದ ಹಿಮ ಸ್ಫೋಟದ ದುರಂತ ಪರಿಣಾಮವಾಗಿ ಇದುವರೆಗೆ ಸುಮಾರು 26 ಮೃತದೇಹಗಳು ಪತ್ತೆಯಾಗಿವೆ. ಇನ್ನು ತಪೋವನ್ ವಿದ್ಯುತ್ ಯೋಜನೆ ಸ್ಥಳದಲ್ಲಿ ಉತ್ತರ ಪ್ರದೇಶದ ಸುಮಾರು 55 ಕಾರ್ಮಿಕರು ನಾಪತ್ತೆಯಾಗಿದ್ದಾರೆ.

ತಪೋವನ್ ವಿದ್ಯುತ್ ಸ್ಥಾವರದ ಬಳಿಯ ಸುರಂಗದಲ್ಲಿ ಪವರ್ ಪ್ಲಾಂಟ್ ನ ಹಿರಿಯ ಅಧಿಕಾರಿಗಳು, ಇಬ್ಬರು ಪೊಲೀಸ್ ಸಿಬ್ಬಂದಿ ಹಾಗೂ ಕಾರ್ಮಿಕರು ಸೇರಿ 171 ಮಂದಿ ನಾಪತ್ತೆಯಾಗಿದ್ದಾರೆ. ಅಲ್ಲದೆ ಉತ್ತರ ಪ್ರದೇಶದ 55 ಕಾರ್ಮಿಕರು ನಾಪತ್ತೆಯಾಗಿದ್ದು ಯೋಗಿ ಸರ್ಕಾರ ತುರ್ತು ನಿಯಂತ್ರಣ ಕೊಠಡಿ ಸ್ಥಾಪಿಸಿದ್ದು 1070 ಮತ್ತು 9454441036 ಎಂಬ ಎರಡು ಸಹಾಯವಾಣಿ ಸಂಖ್ಯೆಯನ್ನು ತುರ್ತು ಸೇವೆಗಾಗಿ ಬಿಡುಗಡೆ ಮಾಡಿದೆ.

Edited By : Nagaraj Tulugeri
PublicNext

PublicNext

09/02/2021 07:31 am

Cinque Terre

39.07 K

Cinque Terre

1

ಸಂಬಂಧಿತ ಸುದ್ದಿ